Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ವ್ಯವಹಾರದಲ್ಲಿ ನಷ್ಟ; ವ್ಯಕ್ತಿ ಆತ್ಮಹತ್ಯೆ

0

ಉಡುಪಿ : ಅನಾರೋಗ್ಯ, ವ್ಯವಹಾರದಲ್ಲಿ ನಷ್ಟ ಉಂಟಾಗಿ ವ್ಯಾಪಾರಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಗಣೇಶ್(೩೮) ಆತ್ಮಹತ್ಯೆ ಮಾಡಿಕೊಂಡವರು.

ಗಣೇಶ್ ೧ ವರ್ಷದಿಂದ ಕ್ಷಯರೋಗ ಖಾಯಿಲೆಯಿಂದ ಬಳಲುತ್ತಿದ್ದು ಹಾಗೂ ಅಂಗಡಿ ವ್ಯವಹಾರದಲ್ಲಿ ನಷ್ಟವನ್ನು ಹೊಂದಿದ್ದು ಈ ಕಾರಣಗಳಿಂದ ಮಾನಸಿಕವಾಗಿ ನೊಂದು ಮನೆಯ ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!