Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸಂಯಮ ಪ್ರಶಸ್ತಿ : ಅರ್ಜಿ ಆಹ್ವಾನ

0

ಉಡುಪಿ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನ “ಸಂಯಮ ಪ್ರಶಸ್ತಿ”ಗೆ ಅರ್ಜಿ ಆಹ್ವಾನಿಸಲಾಗಿದೆ.

ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿಶಿಷ್ಠ ಸಾಧನೆ ಮಾಡಿರುವ ಸಾಧಕರು ಹಾಗೂ ಸಂಘ ಸಂಸ್ಥೆಗಳು 2024 ರ ಜನವರಿ 15 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಅರ್ಜಿಯನ್ನು ಇ-ಮೇಲ್ kar-temperance@gmail.com, ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡ

Advertisement. Scroll to continue reading.

ಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ.ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು- 560 001 ಈ ವಿಳಾಸಕ್ಕೆ ಕಳುಹಿಸುವಂತೆ ಪ್ರಕಟಣೆ ತಿಳಿಸಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!