Connect with us

Hi, what are you looking for?

Diksoochi News

ಕ್ರೀಡೆ

ಟೆಸ್ಟ್: ಬ್ಯಾಟಿಂಗ್ ವೈಫಲ್ಯಕ್ಕೆ ಬೆಲೆ ತೆತ್ತ ಭಾರತ: ಆಫ್ರಿಕಾ ವಿರುದ್ಧ ಇನ್ನಿಂಗ್ಸ್ ಸೋಲು

0

ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್‌ ಮತ್ತು 32 ರನ್‌ಗಳ ಹೀನಾಯವಾಗಿ ಸೋತಿದೆ.

ಸೆಂಚೂರಿಯನ್‌ನ ಸೂಪರ್‌ಸ್ಪೋರ್ಟ್‌ ಪಾರ್ಕ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ 1-0 ಅಂತರದ ಹಿನ್ನಡೆ ಸೋಲನುಭವಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ ಭಾರತ ತಂಡ 245 ರನ್ ಗಳಿಸಿತ್ತು. ದಕ್ಷಿಣ ಆಫ್ರಿಕಾ ತಂಡ 408 ರನ್ ಗಳಿಸುವ ಮೂಲಕ 163 ರನ್‌ಗಳ ಮುನ್ನಡೆ ಪಡೆದಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 131 ರನ್‌ಗಳಿಗೆ ಆಲೌಟ್ ಆಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!