Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

0

ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ.

ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲಿಸುವ ದಿನಾಂಕವನ್ನು ಜ.17 ಹಾಗೂ ಅಂತಿಮ ಮತದಾರರ ಪಟ್ಟಿಯನ್ನು ಜ.22 ರಂದು ಪ್ರಕಟಿಸುವಂತೆ ಪರಿಷ್ಕೃತ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!