ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 70 ವರ್ಷದ ಅಪರಿಚಿತ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.
Advertisement. Scroll to continue reading.