Connect with us

Hi, what are you looking for?

Diksoochi News

Uncategorized

ಯುವವಾಹಿನಿ ಉಡುಪಿ ಘಟಕಕ್ಕೆ ಪ್ರಶಸ್ತಿ

0

ಉಡುಪಿ : ತನ್ನ ಸಾಮಾಜಿಕ ಕಳಕಳಿಯ ಕಾರ್ಯಗಳ ಮೂಲಕ ಗಮನ ಸೆಳೆದಿರುವ ಯುವವಾಹಿನಿ ಮಂಗಳೂರು, ಉಡುಪಿ ಘಟಕಕ್ಕೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ಲಭಿಸಿದೆ. ಇತ್ತೀಚೆಗಷ್ಟೇ ಉಡುಪಿ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರಶಸ್ತಿ ಮಾಡಿದರು. ಈ ಸಂದರ್ಭ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಯುವವಾಹಿನಿ ಉಡುಪಿ ಘಟಕಕ್ಕೆ ಪ್ರಶಸ್ತಿ, ಶ್ರೀಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಅದಮಾರು ಮಠ ಶ್ರೀ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದ ಮೊದಲಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!