ಕರಾವಳಿ

ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು

1

ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ.


ಪ್ರದ್ಯೋತ್ ಮೃತ ಕಾರು ಚಾಲಕ.

Advertisement. Scroll to continue reading.

ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದೆ.
ಅದರೊಳಗೆ ಸಿಲುಕಿದ್ದ ಕಾರು ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಾಯಿತು. ಆದರೆ, ಆತ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

You May Also Like

ಸಿನಿಮಾ

2 ಸದ್ಯ ಕಿರುತೆರೆಯಲ್ಲಿ ‘ಸೀತಾರಾಮ’ ಜನಪ್ರಿಯ ಧಾರಾವಾಹಿ. ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಈ ಧಾರಾವಾಹಿಗೆ ತನ್ನದೇ ಆದ ಅಭಿಮಾನಿ ಬಳಗವಿದೆ. ಅದರಲ್ಲೂ ಅಗ್ನಿಸಾಕ್ಷಿಯ ಸನ್ನಿಧಿ ಖ್ಯಾತಿಯ ವೈಷ್ಣವಿಗೌಡ ಈ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದಾರೆ....

ಸಿನಿಮಾ

0 ಬೆಂಗಳೂರು: ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ಚೇತನ್ ಚಂದ್ರ ಮೇಲೆ ಅಟ್ಯಾಕ್ ಮಾಡಲಾಗಿದೆ. ಸುಮಾರು 20 ಮಂದಿ ಅಟ್ಯಾಕ್ ಮಾಡಿದ್ದಾರೆ ಎಂದು...

ರಾಷ್ಟ್ರೀಯ

0 ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸೋಮವಾರ...

ರಾಷ್ಟ್ರೀಯ

0 ನವದೆಹಲಿ: ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಆರು ತಿಂಗಳ ಹಿಂದೆಯೇ ತಮಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು ಎಂದು ಹೇಳಿಕೊಂಡಿದ್ದ...

ಜ್ಯೋತಿಷ್ಯ

0 ದಿನಾಂಕ: ೧೩-೦೫-೨೪, ವಾರ : ಸೋಮವಾರ, ನಕ್ಷತ್ರ : ಪುನರ್ವಸು, ತಿಥಿ: ಷಷ್ಠಿ ನೀವು ಪ್ರಮುಖ ಸಭೆಗೆ ಹಾಜರಾಗಬಹುದು. ಪ್ರೇಮ ಸಂಬಂಧಗಳಲ್ಲಿ ತೀವ್ರತೆ ಹೆಚ್ಚಾಗುವ ಸಾಧ್ಯತೆಗಳಿವೆ. ಕೆಲಸದ ಸ್ಥಳದಲ್ಲಿ ನೀವು ಸ್ನೇಹಿತರಿಂದ...

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com