Connect with us

Hi, what are you looking for?

Diksoochi News

ರಾಷ್ಟ್ರೀಯ

WATCH : ಜಪಾನ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಹೊತ್ತಿ ಉರಿದ ವಿಮಾನ

1

ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್‌ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ 367 ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ

ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ ಎಂದು ಹೇಳಲಾಗುತ್ತಿದೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ವಿಮಾನದ ಕಿಟಕಿಗಳಿಂದ ಜ್ವಾಲೆಗಳು ಹೊರಬರುವುದನ್ನು ಕಾಣಬಹುದು.

ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿಯಾದ ನಂತರ ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಾಗ ಅದರಲ್ಲಿ 350 ಮಂದಿ ಇದ್ದರು. 

Advertisement. Scroll to continue reading.

ವಿಮಾನದಲ್ಲಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಭಾರೀ ಅನಾಹುತ ತಪ್ಪಿದೆ. ಸದ್ಯ ಬೆಂಕಿಯನ್ನು ನಂದಿಸುವ ಪ್ರಯತ್ನ ನಡೆಯುತ್ತಿದೆ ಎಂದು ವರದಿಯಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!