Connect with us

Hi, what are you looking for?

Diksoochi News

ಕರಾವಳಿ

ಮಲ್ಪೆ : ಧಕ್ಕೆಗೆ ಬಿದ್ದು ಮೀನುಗಾರ ನಾಪತ್ತೆ

1

ಮಲ್ಪೆ : ಧಕ್ಕೆಯ ನೀರಿಗೆ ಬಿದ್ದು ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಮುರುಗೇಸನ್(೫೮) ನಾಪತ್ತೆಯಾಗಿರುವ ವ್ಯಕ್ತಿ.

ಮುರುಗೇಸನ್ ಮಲ್ಪೆ ಬಂದಿನಲ್ಲಿ ಸುದರ್ಶನ ಎಂಬವರ ಮಾಲಿಕತ್ವದ ಬೋಟ್‌ನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಜ.೧ ರಂದು ರಜೆ ಇದ್ದ ಕಾರಣ ಬಲೆ ಕಟ್ಟುವ ಕೆಲಸದಲ್ಲಿ ಸಹೋದ್ಯೋಗಿಗಳೊಂದಿಗೆ ತೊಡಗಿಕೊಂಡಿದ್ದರು.

ಈ ವೇಳೆ ಚಾ ಕುಡಿಯಲು ಅಂಗಡಿಗೆ ಹೋಗುತ್ತೇನೆ ಎಂದು ಹೇಳಿ ಬೋಟಿನ ಕ್ಯಾಬೀನ್ ನಲ್ಲಿ ಇಟ್ಟಿದ್ದ ಸಹೋದ್ಯೋಗಿಯ ಸ್ಕೂಟರ್ ಕೀ ಪಡೆದು ಸ್ಕೂಟರ್ ನಲ್ಲಿ ಹೋಗುತ್ತಿರುವಾಗ ಬಾಪುತೋಟದ ಹೊಸ ಕಛೇರಿ ದಕ್ಕೆ ಬಳಿ ಸ್ಕೂಟರ್ ಸ್ಕಿಡ್ ಆಗಿ ಬಿದ್ದಿದ್ದು, ಪರಿಣಾಮ ಮುರುಗೇಸನ್ ಅವರು ಧಕ್ಕೆಯ ನೀರಿಗೆ ಬಿದ್ದು ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಹುಡುಕಾಟ ನಡೆಸಲಾಯಿತಾದರೂ ಅವರು ಸಿಕ್ಕಿಲ್ಲ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

error: Content is protected !!