ಬೆಳಗಾವಿ : ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 6 ಮಂದಿ ಮೃತಪಟ್ಟ ಘಟನೆ ರಾಮದುರ್ಗ ತಾಲೂಕಿನ ಚುಂಚನೂರ ಬಳಿ ನಡೆದಿದೆ.
ಮೃತರನ್ನು ಹನುಮವ್ವ, ದೀಪಾ, ಸವಿತಾ, ಸುಪ್ರಿತಾ, ಮಾರುತಿ, ಇಂದಿರವ್ವ ಎಂದು ಗುರುತಿಸಲಾಗಿದೆ.
ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Advertisement. Scroll to continue reading.

ಸವದತ್ತಿ ಯಲ್ಲಮನ ದರ್ಶನಕ್ಕೆ ಹೊರಟಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಸ್ಥಳಕ್ಕೆ ಎಸ್ ಪಿ ಡಾ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಿಹಾರ ಘೋಷಣೆ :
ಘಟನೆಗೆ ಸಿಎಂ ಬೊಮ್ಮಾಯಿ ಕಳವಳ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
Advertisement. Scroll to continue reading.

In this article:Belagavi, Diksoochi news, diksoochi udupi, diksoochitv, savadathi yellamma, ಸವದತ್ತಿ ಎಲ್ಲಮ್ಮ

Click to comment