Connect with us

Hi, what are you looking for?

Diksoochi News

ರಾಷ್ಟ್ರೀಯ

ಇತಿಹಾಸ ಬರೆದ ಇಸ್ರೋ; ನಿಗದಿತ ಹಾಲೋ ಕಕ್ಷೆ ಪ್ರವೇಶಿಸಿದ ಆದಿತ್ಯ ಎಲ್ 1

1

ಬೆಂಗಳೂರು : ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1 ಉಪಗ್ರಹ ಅಂತಿಮವಾಗಿ ಶನಿವಾರ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿಗಳು ಮೊದಲ ಬಾರಿಗೆ ಲ್ಯಾಗ್ರೇಂಜ್ ಪಾಯಿಂಟ್ 1 (L1) ನಲ್ಲಿರುವ ಹಾಲೋ ಕಕ್ಷೆಯಲ್ಲಿ ಉಪಗ್ರಹವನ್ನು ಇರಿಸುವ ಕಾರ್ಯಾಚರಣೆ ಯಶಸ್ವಿಯಾಗಿದೆ.

ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯನ್ನು ಸೆಪ್ಟೆಂಬರ್ 2, 2023 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC) ಉಡಾವಣೆ ಮಾಡಲಾಯಿತು. ಈ ಕಾರ್ಯಾಚರಣೆಯು ಸುಮಾರು ಮೂರು ವರ್ಷಗಳ ಕಾಲ ತನ್ನ ಕಾರ್ಯನಿರ್ವಹಿಸಲಿದೆ. ಆದಿತ್ಯ-ಎಲ್ 1ನ್ನು ಇಸ್ರೋ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದೆ.

Advertisement. Scroll to continue reading.

ಇದರ ಜೀವಿತಾವಧಿ ಐದು ವರ್ಷಗಳ ಕಾಲ ಎಂದು ನಿರೀಕ್ಷಿಸಲಾಗಿದೆ. ವಿಜ್ಞಾನಿಗಳು ಅದನ್ನು ಮೀರಿ ಹೋಗಲೂಬಹುದು ಎಂದು ಅಂದಾಜಿಸಿದ್ದಾರೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!