Connect with us

Hi, what are you looking for?

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ; 10 ಮಂದಿ ದುರ್ಮರಣ

2

ಮಹಾರಾಷ್ಟ್ರ : ಭೀಕರ ಬಸ್ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ 10 ಮಂದಿ ಸಾಯಿಬಾಬ ಭಕ್ತರು ಸಾವನ್ನಪ್ಪಿದ್ದಾರೆ

ಮಹಾರಾಷ್ಟ್ರದ ನಾಸಿಕ್-ಶಿರಡಿ ಹೆದ್ದಾರಿಯ ಪಠಾರೆ ಬಳಿ ಶಿರಡಿ ಸಾಯಿಬಾಬನ ದರ್ಶನಕ್ಕಾಗಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.


ಟ್ರಕ್ ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!