ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಾಳೂರು, ಬಣಕಲ್ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ 1 ಗಂಟೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಇನ್ನು ಮೈಸೂರಿನಲ್ಲಿ ತುಂತುರು ಮಳೆಯಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
Advertisement. Scroll to continue reading.

ನಗರದ ನಂಜನಗೂಡು, ಹುಣಸೂರು ಭಾಗದಲ್ಲಿ ಅಕಾಲಿಕ ಮಳೆ ಆಗಿದೆ. ತುಂತುರು ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು, ಇನ್ನು ಮಳೆಗಾಲ ಮುಗಿದರೂ ಈ ರೀತಿಯ ಅನೀರಿಕ್ಷಿತ ಮಳೆಗೆ ಸಾರ್ವಜನಿಕರು ಕಂಗಾಲಾಗಿದ್ದಾರೆ.
ಜನವರಿ ತಿಂಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಗೆ ರೈತರು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ.
Advertisement. Scroll to continue reading.

In this article:Chikkamagaluru, Diksoochi news, diksoochi Tv, diksoochi udupi, mysore, rain in karnataka

Click to comment