Connect with us

Hi, what are you looking for?

ಅಂತಾರಾಷ್ಟ್ರೀಯ

ಅಮೆರಿಕಾದ ಶಾಲೆಯೊಂದರಲ್ಲಿ ಗುಂಡಿನ ದಾಳಿ; ಮಕ್ಕಳು ಸೇರಿ ಒಂಭತ್ತು ಮಂದಿ ಸಾವು

0

ಯುಎಸ್ : ಅಮೆರಿಕದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ. ಅಯೋವಾ ನಗರದ ಶಾಲೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ಉದ್ದೇಶಿತ ಗುಂಡಿನ ದಾಳಿಗೆ ಇಬ್ಬರು ವಿದ್ಯಾರ್ಥಿಗಳು ಸೇರಿ ಒಂಬತ್ತು
ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಂತರ , ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಕಾರೊಂದನ್ನು ತಡೆದಿದ್ದು, ಅದರಲ್ಲಿದ್ದ ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಗುಂಡಿನ ದಾಳಿಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ.

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಶನಿವಾರ ಕೂಡ ಗುಂಡಿನ ದಾಳಿ ನಡೆದಿದ್ದು, ಈ ವೇಳೆ 11 ಮಂದಿ ಮೃತಪಟ್ಟಿದ್ದರು. ಈ ಘಟನೆ ಬೆನ್ನಲ್ಲೇ, ಸೋಮವಾರ ಮತ್ತೆ ಈ ಗುಂಡಿನ ದಾಳಿ ನಡೆದಿದೆ.
US ನಲ್ಲಿ ಬಂದೂಕು ಹಿಂಸಾಚಾರ ಘಟನೆಗಳು ಆಗಾಗ್ಗೆ ಸಂಭವಿಸುತ್ತಲೇ ಇರುವುದು ಆತಂಕಕ್ಕೆ ಕಾರಣವಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!