Connect with us

Hi, what are you looking for?

Diksoochi News

ಕರಾವಳಿ

ಕೋಟ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

0

ಕೋಟ : ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದಲ್ಲಿ ನಡೆದಿದೆ. ಗೀತಾ (೬೦) ಮೃತ ಮಹಿಳೆ.

ಗೀತಾ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು, ಭಾನುವಾರ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement. Scroll to continue reading.

ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!