Connect with us

Hi, what are you looking for?

Diksoochi News

ಸಿನಿಮಾ

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಲಕ್ಷಾಂತರ ರೂ. ಕಳ್ಳತನ

1

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತವಾದ ಬಗ್ಗೆ ವರದಿಯಾಗಿದೆ. ಕಳ್ಳರು 2.50 ಲಕ್ಷ ಹಣ ಕದ್ದೊಯ್ದಿದ್ದಾರೆ.

ಬೆಂಗಳೂರಿನ ಗುರುಕಿರಣ್ ನಿವಾಸದಲ್ಲಿ ಅವರ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದ 2.50 ಲಕ್ಷ ಹಣವನ್ನು ಜ.5 ರಂದು ಖದೀಮರು ಕಳ್ಳತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಡಿಸೆಂಬರ್ 31ರಂದು ಗುರುಕಿರಣ್ ಅವರ ರೂಮ್‌ನ ಬೀರುವಿನಲ್ಲಿ 2 ಲಕ್ಷ ಹಣ ಇಟ್ಟಿದ್ದರಂತೆ. ಜನವರಿ 5ರಂದು ಬೀರು ಚೆಕ್ ಮಾಡಿದಾಗ ಅಲ್ಲಿದ್ದ ಹಣ ಕಾಣಿಸುತ್ತಿರಲಿಲ್ಲ. 

Advertisement. Scroll to continue reading.

ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ಮನೆಕೆಲಸದಾಕೆ ಚಂದ್ರಮ್ಮ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ‌. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!