Connect with us

Hi, what are you looking for?

ಕರಾವಳಿ

ಕೊಡವೂರು : ಪ್ರಧಾನಮಂತ್ರಿ ಆವಾಸ್ ಯೋಜನೆ : ಮನೆ ಗೃಹ ಪ್ರವೇಶ

1

ವರದಿ : ದಿನೇಶ್ ರಾಯಪ್ಪನಮಠ

ಕೊಡವೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಯೋಜನೆಗಳ್ಲೊಂದಾದ ದೇಶದ ಪ್ರತಿಯೊಬ್ಬರಿಗೂ ಮನೆ ಎಂಬಕಲ್ಪನೆಯಲ್ಲಿ “ಪ್ರಧಾನಮಂತ್ರಿ ಆವಾಸ್ ಯೋಜನೆ” ಮುಖಾಂತರ ಕೊಡವೂರು ವಾರ್ಡಿನಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು ಇವರ ನೇತೃತ್ವದಲ್ಲಿ 8 ಮನೆಗಳು ನಿರ್ಮಾಣಗೊಂಡಿದೆ. ಇವುಗಳಲ್ಲಿ ಮೊದಲ ಮನೆ “ಸೃಜನ್” ಇದರ ಗೃಹಪ್ರವೇಶ ನಡೆಯಿತು.
ಪತ್ರಕರ್ತ ಜನಾರ್ಧನ ಕೊಡವೂರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕೊಡವೂರು ವಾರ್ಡ್ ಸದಸ್ಯ ವಿಜಯ ಕೊಡವೂರು, ಶಂಭುಮಾಸ್ಟರ್, ಸುರೇಶ್ ಉಪಸ್ಥಿತರಿದ್ದರು.
5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾದ ಈ ಮನೆಯ ಫಲಾನುಭವಿಗಳು ಆಶಾ ಸುಧೇಶ್ ಅವರಿಗೆ ಹಸ್ತಾಂತರಿಸಲಾಯಿತು.

ಜೀವನ್ ಸ್ವಾಗತಿಸಿ, ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!