ಮೊಹಾಲಿಯಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್‌ಗಳ ಸುಲಭ ಜಯ ಸಾಧಿಸಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ದುಕೊಂಡರು.
ಅದರಂತೆ ಮೊದಲು ಬ್ಯಾಟಿಂಗ್ ಅಫ್ಘಾನಿಸ್ತಾನ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿತು.
.ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಆರಂಭಿಕ ಆಘಾತದ ಹೊರತಾಗಿಯೂ ದುಬೆ e) ಅವರ ಅರ್ಧಶತಕ ಹಾಗೂ ಜಿತೇಶ್ ಶರ್ಮಾ, ಶುಭ್ಮನ್ ಗಿಲ್ ಹಾಗೂ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ 18 ಓವರ್‌ಗಳಲ್ಲಿ ಗೆದ್ದು ಬೀಗಿತು.