Connect with us

Hi, what are you looking for?

ಕರಾವಳಿ

ಬೆಳ್ಮಣ್‌: ಮೆಹೆಂದಿ ಸಂಭ್ರಮದಲ್ಲಿದ್ದ ತಮ್ಮನ ಮನೆಗೆ ಬೆಂಕಿ ಇಟ್ಟು ಬಳಿಕ ಕಾರಿನೊಳಗೆ ಸಜೀವ ದಹನನಾದ ಅಣ್ಣ

3

ಬೆಳ್ಮಣ್‌ : ತಮ್ಮನ ಮನೆಗೆ ಬೆಂಕಿ ಹಚ್ಚಿ ತಾನೂ ಕಾರಿನೊಳಗೆ ಭಸ್ಮವಾದ ಘಟನೆ ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಕೃತ್ಯ ಎಸಗಿದ ವ್ಯಕ್ತಿ

ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟಿದ್ದಾನೆ. ಬಳಿಕ ತಾನು ತನ್ನ ಓಮಿನಿಯಲ್ಲಿ ಕುಳಿತು, ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾಗಿದ್ದಾನೆ.

Advertisement. Scroll to continue reading.

ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ತಂಗಿ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿತ್ತು. ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ. ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಕೃತ್ಯಕ್ಕೆ ಮುನ್ನ ಕೃಷ್ಣ ಡೆತ್ ನೋಟ್ ಬರೆದು ಕಾಂಪೌಂಡ್ ಗೋಡೆಗೆ ಅಂಟಿಸಿದ್ದು, ಹಲವರ ಹೆಸರು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!