Connect with us

Hi, what are you looking for?

Diksoochi News

ಕ್ರೀಡೆ

ಭಾರತ vs ಅಫ್ಘಾನಿಸ್ತಾನ : ಸರಣಿ ವಶಕ್ಕೆ ಪಡೆದ ಭಾರತ

1

ಇಂದೋ‌ರ್: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ತಂಡ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಂಡಿದೆ. ಭಾರತ ಅಫ್ಘಾನಿಸ್ತಾನ ವಿರುದ್ಧ 6 ವಿಕೆಟ್‌ಗಳ ಜಯ ದಾಖಲಿಸಿದೆ.

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 172ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ಪರ ಅರ್ಷದೀಪ್ 3 ವಿಕೆಟ್ ಗೆದ್ದು ಪಂದ್ಯದಲ್ಲಿ ಸಾಧನೆ ಮೆರೆದರು.

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡ 15.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆದ್ದು ಬೀಗಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!