ತುಮಕೂರು : ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಅವರು ಇಂದು ತುಮಕೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು.
Advertisement. Scroll to continue reading.
ನಾಳೆ ಸರ್ಕಾರಿ ರಜೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.