Connect with us

Hi, what are you looking for?

Diksoochi News

ಕರಾವಳಿ

ಉಡುಪಿ: ಉದ್ಯಮಶೀಲತಾ ತರಬೇತಿ  : ಅರ್ಜಿ ಆಹ್ವಾನ

0

    

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 50 ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರು ಇವರ ಮೂಲಕ ಉದ್ಯಮಶೀಲತಾ ತರಬೇತಿ ಪಡೆಯಲು 21 ರಿಂದ 45 ವರ್ಷದೊಳಗಿನ ಮಹಿಳಾ ಪದವೀಧರರಿಂದ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   

Advertisement. Scroll to continue reading.

ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ ಸಂಖ್ಯೆ: 9482300400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!