Connect with us

Hi, what are you looking for?

ಸಿನಿಮಾ

Watch : ಅಪಘಾತದ ಬಗ್ಗೆ ಅರವಿಂದ್ ಬೋಳಾರ್ ಪ್ರತಿಕ್ರಿಯೆ; ಹೆಲ್ಮೆಟ್ ಜೀವ ಉಳಿಸಿತು ಎಂದ ನಟ| Video

1

ಖಾತ್ಯ ಹಾಸ್ಯ ನಟ, ಅರವಿಂದ ಬೋಳಾರ್‌ಗೆ ರಸ್ತೆ ಅಪಘಾತ ಸಂಭವಿಸಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ

ಅವರು ಇಂದು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಸ್ಕಿಡ್‌ ಆಗಿ ಬಿದಿದ್ದು, ಗಂಭೀರ ಗಾಯಗೊಂಡಿದ್ದಾರೆ.

ಕೂಡಲೇ ಸ್ಥಳೀಯ ಎನೆಪೋಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಭಿಮಾನಿಗಳು ಆಂತಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದರು. ಇದೀಗ ಸ್ವತಃ ಅರವಿಂದ್ ಬೋಳಾರ್ ಈ ಕುರಿತು ಮಾಹಿತಿ ನೀಡಿದ್ದು, ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಏನೂ ಆಗಿಲ್ಲ, ಕಾಲಿಗೆ ಚೂರು ಏಟಾಗಿದೆ. ಬೈಕ್ ಸ್ಕಿಡ್ ಆಯಿತು. ಹೆಲ್ಮೆಟ್ ಧರಿಸಿದ್ದೆ, ಹಾಗಾಗಿ ಜೀವ ಉಳಿದಿದೆ ಎಂದಿದ್ದಾರೆ.

Advertisement. Scroll to continue reading.

ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಹಬ್ಬಿರುವ ಕಲಾವಿದ ಅರವಿಂದ ಬೋಳಾರ್. ರಂಗಭೂಮಿ, ಯಕ್ಷಗಾನ,ಸಿನಿಮಾ ಕ್ಷೇತ್ರಗಳಲ್ಲಿ ಅವರು ಪ್ರತಿಭೆ ಮೆರೆಯುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!