Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಮಹಿಳೆ ನಾಪತ್ತೆ

1

ಕುಂದಾಪುರ : ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

    5 ಅಡಿ 4 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಹೊಂದಿದ್ದು, ಉರ್ದು, ಹಿಂದಿ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ: 08254-258233, ಮೊ.ನಂ: 9480805460, ಬೈಂದೂರು  ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 08254-251031, ಮೊ.ನಂ: 9480805434 ಅಥವಾ ಕಂಟ್ರೋಲ್ ರೂಂ ದೂ.ಸಂ : 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು  ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!