Connect with us

Hi, what are you looking for?

Diksoochi News

ಕರಾವಳಿ

ಬ್ರಹ್ಮಾವರ : ವ್ಯಕ್ತಿ ನಾಪತ್ತೆ

1

ಬ್ರಹ್ಮಾವರ : ಪಾರಂಪಳ್ಳಿ ಗ್ರಾಮದ ನಿವಾಸಿ ಶರತ್ ರಾವ್ (39) ವ್ಯಕ್ತಿಯು ಜನವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

   5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಬ್ರಹ್ಮಾವರ ಪೋಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966, ಮೊ.ನಂ:9480805432 ಹಾಗೂ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 0820-2564155, ಮೊ.ನಂ: 9480805454 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೋಟ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.     

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!