Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

0

 ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!