ಟರ್ಕಿ ಹಾಗೂ ಸಿರಿಯಾದಲ್ಲಿ 5 ಪ್ರಬಲ ಭೂಕಂಪ ಸಂಭವಿಸಿದೆ. ತತ್ತರಿಸಿ ಹೋಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರ ಹೆಲ್ಪ್ ಲೈನ್ ಆರಂಭಿಸಿದೆ.
ಟರ್ಕಿ ಹಾಗೂ ಸಿರಿಯಾದಲ್ಲಿ 5 ಪ್ರಬಲ ಭೂಕಂಪಗಳು ಸಂಭವಿಸಿದೆ. 7,800ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳಡಿ ಸಿಲುಕಿ 1,80,000 ಮಂದಿ ಸಿಲುಕಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಹೆಲ್ಪ್‌ಲೈನ್‌ಆರಂಭಿಸಿದೆ.
ರಾಜ್ಯ ಸರ್ಕಾರ ಭಾರತದ ರಾಯಭಾರಿ ಕಚೇರಿ ಜತೆ ಸಂಪರ್ಕದಲ್ಲಿದ್ದು, 080-22340676 ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಎಂದು ಹೆಲ್ಪ್ ಲೈನ್ ಸಿಬ್ಬಂದಿಗಳಿಂದ ಮಾಹಿತಿಯನ್ನು ಪಡೆಯಬಹುದಾಗಿದೆ.
Advertisement. Scroll to continue reading.

In this article:diksoochi Tv, diksoochi udupi, Diksoochinews, earth quake, Featured, help line, Syria, turkey

Click to comment