ಉಡುಪಿ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಉಡುಪಿ ನಗರದಲ್ಲಿರುವ ಜಿಲ್ಲಾ ತಾಯಿ ಮಕ್ಕಳ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಎ ಸುವರ್ಣ , ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ , ಜಿಲ್ಲಾ ಸರ್ಜನ್ ಡಾ. ವೀಣಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Advertisement. Scroll to continue reading.