Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ವ್ಯಕ್ತಿ ನಾಪತ್ತೆ

0

ಹೆಬ್ರಿ : ಕೇರಳ ಮೂಲದ ಜೋನಿ ಸೆಬಸ್ಟೀನ್ (49) ಎಂಬ ವ್ಯಕ್ತಿಯು  ಹೆಬ್ರಿ ತಾಲೂಕಿ ಅಲ್ಬಾಡಿ ಗ್ರಾಮದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು ಫೆಬ್ರವರಿ 11 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಸದೃಢಕಾಯ ಮೈ ಕಟ್ಟು , ಬಿಳಿಯ ಗೋಧಿ ಮೈ ಬಣ್ಣ ಹೊಂದಿದ್ದು, ಇಂಗ್ಲೀಷ್ ಹಾಗೂ ಮಲಿಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಯಣ ಪೊಲೀಸ್ ಠಾಣೆ ದೂ.ಸಂ:08259-280299, ಮೊ.ನಂ 9480805456, ಮೊ.ನಂ: 8277988963 , ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರ ದೂ.ಸಂ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಯಣ ಪೊಲೀಸ್ ಠಾಣೆಯ  ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!