Connect with us

Hi, what are you looking for?

Diksoochi News

ರಾಜ್ಯ

ಬೆಂಗಳೂರು ಸೇರಿ 11 ನಗರಗಳಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ

0

ಬೆಂಗಳೂರು: ಬೆಂಗಳೂರು ಸೇರಿದಂತೆ ಒಟ್ಟು 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಈ ವೇಳೆ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಮೇಲಿನ ನಿರ್ಬಂಧವನ್ನು ಮಧ್ಯ ರಾತ್ರಿ 1 ಗಂಟೆಯವರೆಗೆ ವಿಸ್ತರಿಸುವುದಾಗಿ ಹೇಳಿದ್ದಾರೆ.

ರಾಜಧಾನಿ ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ರಾಜ್ಯ

0 ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

error: Content is protected !!