Connect with us

Hi, what are you looking for?

Diksoochi News

ಕ್ರೀಡೆ

ಗಂಡು ಮಗುವಿಗೆ ಜನ್ಮವಿತ್ತ ಅನುಷ್ಕಾ ಶರ್ಮಾ; ಮಗನ ಹೆಸರು ಬಹಿರಂಗಪಡಿಸಿದ ವಿರಾಟ್ ಕೊಹ್ಲಿ

1

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ.

ಈ ಬಗ್ಗೆ ಸ್ವತಃ ವಿರಾಟ್ ಕೊಹ್ಲಿ ಎಕ್ಸ್ ಖಾತೆ ಮೂಲಕ ಬಹಿರಂಗ ಪಡಿಸಿದ್ದಾರೆ. ಫೆಬ್ರವರಿ 15ರಂದೇ ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದು, ಇಂದು ಕೊಹ್ಲಿ ಬಹಿರಂಗಪಡಿಸಿದ್ದಾರೆ.

ಅನುಷ್ಕಾ ಮತ್ತು ವಿರಾಟ್ ಕೊಹ್ಲಿ ದಂಪತಿ ಎರಡನೇ ಗರ್ಭಧಾರಣೆಯನ್ನು ಬಹಿರಂಗಪಡಿಸಿರಲಿಲ್ಲ. ಇತ್ತೀಚೆಗಷ್ಟೇ ದಕ್ಷಿಣ ಅಫ್ರಿಕಾದ ಖ್ಯಾತ ಕ್ರಿಕೆಟಿಗರ ಎಬಿಡಿ ವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದರು. ಆ ಬಳಿಕ ಸುಳ್ಳು ಮಾಹಿತಿ ನೀಡಿದ್ದೆ ಎಂದಿದ್ದರು. ಆದರೆ, ಇದೀಗ ಕೊಹ್ಲಿ ಅಧಿಕೃತವಾಗಿ ಘೋಷಣೆ ಮಾಡಿಕೊಂಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ರಾಜ್ಯ

0 ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

error: Content is protected !!