Connect with us

Hi, what are you looking for?

ರಾಷ್ಟ್ರೀಯ

ಕಾಶ್ಮೀರಿ ಪಂಡಿತ್‌ನನ್ನು ಹತ್ಯೆಗೈದಿದ್ದ ಭಯೋತ್ಪಾದಕನನ್ನು ಹೊಡೆದುರುಳಿಸಿದ ಸೇನೆ

1

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಇಂದು ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಅಕಿಬ್ ಮುಷ್ತಾಕ್ ಭಟ್ ಗುಂಡಿಕ್ಕಿ ಹತ್ಯೆಯಾದ ಭಯೋತ್ಪಾದಕ. ಆತ ಕಳೆದ ಭಾನುವಾರ ನಡೆದ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಾಗಿಯಾಗಿದ್ದ.

ಈತ ಆರಂಭದಲ್ಲಿ ಎಚ್‌ಎಂ ಭಯೋತ್ಪಾದಕ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದ. ಈಗ ಟಿಆರ್‌ಎಫ್‌ನೊಂದಿಗೆ ಕೆಲಸ ಮಾಡುತ್ತಿದ್ದ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.

Advertisement. Scroll to continue reading.

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಇಬ್ಬರು ಭಯೋತ್ಪಾದಕರು ಅಡಗಿರುವ ಬಗ್ಗೆ ಭದ್ರತಾ ಪಡೆಗಳು ಮಾಹಿತಿ ಪಡೆದ ನಂತರ ಇಂದು ಮುಂಜಾನೆ 1:30 ಕ್ಕೆ ಎನ್‌ಕೌಂಟರ್ ಪ್ರಾರಂಭವಾಯಿತು.

ಭಾನುವಾರ ಬೆಳಗ್ಗೆ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅಚಾನ್ ಪ್ರದೇಶದಲ್ಲಿ ಬ್ಯಾಂಕ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!