Connect with us

Hi, what are you looking for?

Diksoochi News

ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ‌: ಎಸ್ ಐ ಟಿಯಿಂದ ಹೆಚ್ ಡಿ ರೇವಣ್ಣ ವಶಕ್ಕೆ

1

ಬೆಂಗಳೂರು : ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು  ವಿಶೇಷ ತನಿಖಾ ದಳದ ಅಧಿಕಾರಿಗಳು ಶನಿವಾರ ಸಂಜೆ ವಶಕ್ಕೆ ಪಡೆದಿದ್ದಾರೆ

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಿಂದ ರೇವಣ್ಣರನ್ನು ವಶಕ್ಕೆ ಪಡೆದಿದ್ದಾರೆ.

ಅವರನ್ನು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!