Connect with us

Hi, what are you looking for?

ರಾಷ್ಟ್ರೀಯ

ಮನೀಶ್ ಸಿಸೋಡಿಯಾಗೆ ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನ

2

ದೆಹಲಿ: ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೋಸ್ ಅವೆನ್ಯೂ ಕೋರ್ಟ್ ಸೋಮವಾರ ಮಾರ್ಚ್ 20 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ, ರೋಸ್ ಅವೆನ್ಯೂ ನ್ಯಾಯಾಲಯವು ಮಾರ್ಚ್ 20 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸೋಮವಾರ, ಸಿಬಿಐ ಅವಧಿ ಮುಗಿದ ನಂತರ ಸಿಸೋಡಿಯಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆತರಲಾಯಿತು. ಮನೀಷ್ ಸಿಸೋಡಿಯಾಗೆ ಇನ್ನೂ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಬಿಐ ನ್ಯಾಯಾಲಯವನ್ನು ಕೋರಿದ್ದರೂ, ಸಿಸೋಡಿಯಾ ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇರೆಗೆ ಸಿಬಿಐಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ಮಾರ್ಚ್ 10 ರಂದು ನಡೆಯಲಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ : ಪ್ರತ್ಯೇಕ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಮೂವರಿಗೆ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಲಾಭಾಂಶದ ಆಮಿಷ; ವಂಚನೆ : ಸೆಪ್ಟೆಂಬರ್ 2 ರಂದು ರೇಣುಕಾ ಎಂಬವರಿಗೆ ಟೆಲಿಗ್ರಾಮ್ ಆಪ್‌ನಲ್ಲಿ ಅಪರಿಚಿತ...

ರಾಷ್ಟ್ರೀಯ

1 ASIAN GAMES: ಮೊದಲನೇ ದಿನ ಭಾರತ ಇಲ್ಲಿವರೆಗೆ.. ವಾಲಿಬಾಲ್: ಪುರುಷರ ವಿಭಾಗದಲ್ಲಿ ಜಪಾನ್ ವಿರುದ್ಧ ಭಾರತಕ್ಕೆ 3-0 ಅಂತರದ ಸೋಲು. ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ. ವಿಭಾಗದಲ್ಲಿ ಭಾರತದ ಪ್ರೀತಿಗೆ, ಜೋರ್ಡಾನ್‌ನ...

ರಾಜ್ಯ

2 ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ವೃದ್ಧಿಸಲು ಪ್ರಸಕ್ತ ಸಾಲಿನಿ೦ದಲೇ9 ಮತ್ತು 11 ನೇತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿ ಆದೇಶ ಹೊರಡಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕ...

ಅಚ್ಚರಿ ಸುದ್ದಿ

2 ಬೆಂಗಳೂರು: ಗಣೇಶೋತ್ಸವ ಪೆಂಡಾಲ್‌ನಲ್ಲಿ ಚಂದ್ರಯಾನ-3 ಯಶಸ್ಸನ್ನು ಕೊಂಡಾಡುವ ಹಾಗೂ ಅದನ್ನು ರಿ ಕ್ರಿಯೇಟ್ ಮಾಡುವ ಮೂಲಕ ಗಮನ ಸೆಳೆದಿದೆ. ಈ ವೀಡಿಯೋ ವೈರಲ್ ಆಗಿದ್ದು ನೆಟ್ಟಿಗರನ್ನು ಮೂಕವಿಸ್ಮಿತರನ್ನಾಗಿಸುತ್ತಿದೆ. ಈಗಾಗಲೇ ವೈರಲ್ ಆಗಿರುವ...