Connect with us

Hi, what are you looking for?

Diksoochi News

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್

1

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ‌ ಇದೀಗ ಪ್ರಮುಖ ಆರೋಪಿಯನ್ನೇ ಪೊಲೀಸರು ಬಂಧಿಸಿದ್ದಾರೆ.

2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಬಳಿಕ ಹಲವಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು. ಇದೀಗ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!