Connect with us

Hi, what are you looking for?

Diksoochi News

ಕರಾವಳಿ

ಮಣಿಪಾಲ : ಸಿಟಿ ಬಸ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು

1

ಉಡುಪಿ: ಸಿಟಿ ಬಸ್‌ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ಬುಧವಾರ (ಮೇ.29) ಸಂಜೆ ನಡೆದಿದೆ.

ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್ (78) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ.

ಬಸ್ ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿತ್ತು. ಈ ಸಂದರ್ಭ ರಸ್ತೆ ದಾಟುತ್ತಿದ್ದ ಮಹಾಬಲ ಅವರಿಗೆ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಾಬಲ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement. Scroll to continue reading.

ಅಪಘಾತದ ಸಂದರ್ಭದಲ್ಲಿ ಈ ಭಾಗದಲ್ಲಿ ಸಂಪೂರ್ಣ ಟ್ರಾಫಿಕ್ ದಟ್ಟನೆ ಉಂಟಾಗಿದ್ದು, ಘಟನಾ ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!