Connect with us

Hi, what are you looking for?

Diksoochi News

ರಾಷ್ಟ್ರೀಯ

ವಿಧಾನಸಭೆ ಫಲಿತಾಂಶ: ಅರುಣಾಚಲದಲ್ಲಿ ಬಿಜೆಪಿ ಹ್ಯಾಟ್ರಿಕ್, ಸಿಕ್ಕಿಂನಲ್ಲಿ ಎಸ್‌ಕೆ‌ಎಂಗೆ ಭರ್ಜರಿ ಗೆಲುವು

1

ನವದೆಹಲಿ: ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ನೇತೃತ್ವದ ಎಸ್‌ಕೆಎಂ ಭರ್ಜರಿ ಪ್ರದರ್ಶನ ನೀಡಿದೆ.

ಏಪ್ರಿಲ್ 19 ರಂದು ಲೋಕಸಭೆಯ ಮೊದಲ ಹಂತದ ಚುನಾವಣೆಯ ಸಂದರ್ಭದಲ್ಲಿ ಏಕಕಾಲದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆದವು.

60 ಸದಸ್ಯ ಬಲದ ಅರುಣಾಚಲ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತವನ್ನು ಪಡೆದುಕೊಂಡಿದ್ದರಿಂದ ಬಿಜೆಪಿ ಭಾನುವಾರ ಸತತ ಮೂರನೇ ಬಾರಿಗೆ ಅರುಣಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಮರಳಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

Advertisement. Scroll to continue reading.

ಏಪ್ರಿಲ್ 19 ರಂದು ಈಶಾನ್ಯ ರಾಜ್ಯದಲ್ಲಿ ಚುನಾವಣೆ ನಡೆದ 50 ಸ್ಥಾನಗಳಿಗೆ ಇಂದು ಮತ ಎಣಿಕೆ ನಡೆಯಿತು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾರಂಭೋತ್ಸವವನ್ನು ಭಾರತ ಮಾತೆ, ಸರಸ್ವತಿ, ಓಂಕಾರ ಭಾವಚಿತ್ರಕ್ಕೆ ದೀಪಬೇಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ...

ರಾಷ್ಟ್ರೀಯ

0 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ 7.15ರಿಂದ  ಮೋದಿ ಅವರ ಜತೆ 71 ಸಚಿವರು ಪ್ರತಿಜ್ಞಾವಿಧಿ ಸ್ವೀಕರಿಸಿದರು....

ರಾಜ್ಯ

0 ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ....

ರಾಷ್ಟ್ರೀಯ

0 ನವದೆಹಲಿ :  ಭಾನುವಾರ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮೋದಿ ಜೊತೆಗೆ 71 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ....

ಸಿನಿಮಾ

0 ಚಾಲೆಂಜಿಂಗ್ ಸ್ಟಾರ್ ಖ್ಯಾತಿಯ ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ. ಮೈಸೂರಿನ ನಿವಾಸದಲ್ಲಿ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇದೀಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬೀಳುವಂತೆ ಮಾಡಿದೆ....

error: Content is protected !!