Connect with us

Hi, what are you looking for?

Diksoochi News

ರಾಷ್ಟ್ರೀಯ

0

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ಸಂಜೆ 7.15ರಿಂದ  ಮೋದಿ ಅವರ ಜತೆ 71 ಸಚಿವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ಬಾಂಗ್ಲಾದೇಶ, ನೇಪಾಳ, ಭೂತಾನ್, ಮಾಲ್ಡೀವ್ಸ್, ಶ್ರೀಲಂಕಾ ಸೇರಿದಂತೆ ವಿವಿಧ ದೇಶಗಳ ಗಣ್ಯರು, ಸಿನಿಮಾ ಕಲಾವಿದರು, ಉದ್ಯಮಿಗಳು ಭಾಗವಹಿಸಿದ್ದರು.

ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ವೇಳೆ ಪ್ರಾಣಿಯೊಂದು ಪರದೆ ಹಿಂದೆ ಸಾಗಿದೆ. ಇದರ ವಿಡಿಯೋ ಸದ್ಯ ವೈರಲ್ ಆಗಿದೆ.

Advertisement. Scroll to continue reading.

ಆ ಪ್ರಾಣಿ ಬೆಕ್ಕಿನ ರೀತಿ ಕಂಡುಬಂದರೂ, ಅದರ ಗಾತ್ರವು ಬೆಕ್ಕಿನಂತಿಲ. ಕೆಲವರು ಇದು ಚಿರತೆ ಇರಬಹುದು ಎಂದು ಶಂಕಿಸಿದ್ದಾರೆ. ಆದರೆ ರಾಷ್ಟ್ರಪತಿ ಭವನದ ಭದ್ರತೆ ಕಾವಲಿನ ನಡುವೆ ಚಿರತೆ ಬರಲು ಹೇಗೆ ಸಾಧ್ಯ ಎಂಬ ಅನುಮಾನವೂ ವ್ಯಕ್ತವಾಗಿದೆ.  ನಾಯಿ ಇರಬಹುದಾ ಎಂಬ ಶಂಕೆಯೂ ಹುಟ್ಟಿದೆ.

ಸದ್ಯ ವೀಡಿಯೋ ವೈರಲ್ ಆಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಉಡುಪಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಪ್ರಾರಂಭೋತ್ಸವ ಕಾರ್ಯಕ್ರಮ ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾರಂಭೋತ್ಸವವನ್ನು ಭಾರತ ಮಾತೆ, ಸರಸ್ವತಿ, ಓಂಕಾರ ಭಾವಚಿತ್ರಕ್ಕೆ ದೀಪಬೇಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ...

ರಾಜ್ಯ

0 ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಇಂದು ಬೆಳಗಿನ ಜಾವ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿದ್ದ ದರ್ಶನ್ ಬಂಧನವಾಗಿದೆ. ದರ್ಶನ್ ಜೊತೆಯಲ್ಲಿ ಇಬ್ಬರು ಬಾಡಿಗಾರ್ಡ್‌ಗಳನ್ನು ಸಹ ಪೊಲೀಸರು ಬಂಧಿಸಿದ್ದಾರೆ....

ರಾಷ್ಟ್ರೀಯ

0 ನವದೆಹಲಿ :  ಭಾನುವಾರ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಮೋದಿ ಜೊತೆಗೆ 71 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ....

ಸಿನಿಮಾ

0 ಚಾಲೆಂಜಿಂಗ್ ಸ್ಟಾರ್ ಖ್ಯಾತಿಯ ನಟ ದರ್ಶನ್‌ ಅವರನ್ನು ಪೊಲೀಸರು ಬೆಳ್ಳಂಬೆಳಗ್ಗೆ ಬಂಧನ ಮಾಡಿದ್ದಾರೆ. ಮೈಸೂರಿನ ನಿವಾಸದಲ್ಲಿ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಈ ಪ್ರಕರಣ ಇದೀಗ ಇಡೀ ಸ್ಯಾಂಡಲ್‌ವುಡ್‌ ಬೆಚ್ಚಿ ಬೀಳುವಂತೆ ಮಾಡಿದೆ....

ಕರಾವಳಿ

0 ಉಡುಪಿ : ಅಮೃತ ಭಾರತಿ  ಪ್ರೌಢಶಾಲಾ ವಸತಿ ನಿಲಯದ ವಿದ್ಯಾರ್ಥಿಗಳ ಪೋಷಕರ ಬೈಠಕ್ ನಡೆಯಿತು. ಈ ಸಂದರ್ಭ ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಗುರುದಾಸ ಶೆಣೈ ಮಾತನಾಡಿ, ಭಾರತೀಯ ಚಿಂತನೆ ಮತ್ತು...

error: Content is protected !!