Connect with us

Hi, what are you looking for?

Diksoochi News

ಕರಾವಳಿ

1

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಆದ್ದರಿಂದ ನಾಳೆ ಅಂದರೆ ಜೂನ್​ 28 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ , ಪ ರಜೆ ಘೋಷಿಸಲಾಗಿದೆ. ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ಸಹ ನೀಡಲಾಗಿದೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಬರುತ್ತಿರುವ ಹಿನ್ನಲೆ ಹವಾಮಾನ ಇಲಾಖೆ ನಾಳೆ ದ.ಕ‌ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಇದಕ್ಕಾಗಿ ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಹ ಮಾಹಿತಿ ನೀಡಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!