ಬೆಂಗಳೂರು : ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ ಮಾಡಿದೆ.
ಕೆಪಿಟಿಸಿಎಲ್ ಹಾಗೂ ಎಲ್ಲಾ ಎಸ್ಕಾಂ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಈ ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿದಿದ್ದು, ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿ ಆದೇಶಿಸಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, escom, Featured, KPTCL, ವೇತನ ಹೆಚ್ಚಳ

Click to comment