Connect with us

Hi, what are you looking for?

Diksoochi News

ಕರಾವಳಿ

ಉಡುಪಿ ಜಿಲ್ಲೆಯ ಎರಡು ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ ರಜೆ

0

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕುಂದಾಪುರ ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ಭೀತಿ ಎದುರಾಗಿದೆ.

ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ಯೂಟ್ಯೂಬ್ ನೋಡಿ ಕ್ಯಾನ್ಸರ್‌ ಗುಣಪಡಿಸಿಕೊಳ್ಳಲು ಹೋಗಿ ಎಡವಟ್ಟು ಮಾಡಿಕೊಂಡ ಮಹಿಳೆ..!
ರಜೆ ಘೋಷಣೆ ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!