Connect with us

Hi, what are you looking for?

ಕರಾವಳಿ

ಉಡುಪಿ : ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿ; ಅರ್ಜಿ ಆಹ್ವಾನ

0

ಉಡುಪಿ : ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ  ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.

  ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...