ಶಿಕಾರಿಪುರ : ಅಕ್ಕಮಹಾದೇವಿಯ 51 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ಆಕೆಯ ಜನ್ಮಸ್ಥಳವಾದ ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ನಿರ್ಮಿಸಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಿದ್ದಾರೆ.
69 ಕೋಟಿ ವೆಚ್ಚದಲ್ಲಿ ಶಿವಮೊಗ್ಗದ ಉಡುತಡಿಯಲ್ಲಿ 78 ಅಡಿ ಎತ್ತರದ ಬೃಹತ್ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದನ್ನು ದೆಹಲಿಯ ‘ಅಕ್ಷರ ಧಾಮ’ದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.
ಶಿವಮೊಗ್ಗದ ಶಿಲ್ಪಿ ಶ್ರೀಧರಮೂರ್ತಿ ಎಂಬುವವರು ಈ ಪ್ರತಿಮೆಯನ್ನು ಕಾಂಕ್ರೀಟ್‌ನಿಂದ ರೂಪಿಸಿದ್ದು, ಇಷ್ಟಲಿಂಗ ಹಿಡಿದು ಕುಳಿತಿರುವ ಭಂಗಿಯ ಅಕ್ಕಮಹಾದೇವಿಯ ಪ್ರತಿಮೆ ಕಂಚಿನ ಬಣ್ಣದಲ್ಲಿ ಒಡಮೂಡಿದೆ.
Advertisement. Scroll to continue reading.

ಪ್ರತಿಮೆಯನ್ನು 14 ಅಡಿಯ ಸ್ತಂಭದ ಮೇಲೆ ಪ್ರತಿಷ್ಠಾಪಿಸಲಾಗಿದೆ.
In this article:akkamahadevi statue, B.S.Yadiyurappa, cm basavaraj bommai, diksoochi Tv, diksoochi udupi, Diksoochinews, Shikaripura, Shivamogga

Click to comment