Connect with us

Hi, what are you looking for?

Diksoochi News

Uncategorized

ಕಾತ್ಯಾಯಿನಿ ಕುಂಜಿಬೆಟ್ಟು ಅವರ ಅವನು ಹೆಣ್ಣಾಗಬೇಕು ಕವನ ಸಂಕಲನ ಬಿಡುಗಡೆ

0

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಎಂ.ಜಿ.ಎಂ ಕಾಲೇಜು ಉಡುಪಿ ಇದರ ಸಹಯೋಗದೊಂದಿಗೆ
ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನ ಸಂಕಲನ ‘ಅವನು ಹೆಣ್ಣಾಗಬೇಕು’ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಭವನದಲ್ಲಿ ಲೋಕಾರ್ಪಣೆಗೊಂಡಿತು. ಕನ್ನಡದ ಹಿರಿಯ ಸಾಹಿತಿ ನಾಟಕಗಾರ ಎಸ್. ಎನ್. ಸೇತುರಾಂ ಕೃತಿ ಬಿಡುಗಡೆ ಮಾಡಿದರು.


ಚಲನಚಿತ್ರ ಹಾಗೂ ನಾಟಕ ನಿರ್ದೇಶಕ ಕಾಸರಗೋಡು ಚಿನ್ನಾ ಸಭಾಧ್ಯಕ್ಷತೆ ವಹಿಸಿದ್ದರು.
ಸಾಹಿತಿ ಸುಧಾ ಆಡುಕಳ ಕೃತಿ ವಿಮರ್ಶೆ ಮಾಡಿದರು. ಕಾರ್ಯಕ್ರಮದಲ್ಲಿ ಎಂ.ಜಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ನಾಯ್ಕ್, ಎಂ.ಯು.ಪಿ ಪ್ರಧಾನ ಸಂಪಾದಕರಾದ ಪ್ರೊ. ನೀತಾ ಇನಾಂದಾರ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ್ ಶೆಣೈ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಅಧ್ಯಕ್ಷ ಪ್ರೊ. ಶಂಕರ್
ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಕಲಾವಿದರಿಂದ ಬೀದಿ ನಾಟಕ ‘ಆರೋಗ್ಯ ಭಾರತ’ ಪ್ರದರ್ಶನಗೊಂಡಿತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

error: Content is protected !!