Connect with us

Hi, what are you looking for?

ಜ್ಯೋತಿಷ್ಯ

ಇಂದಿನ ಭವಿಷ್ಯ

0

ದಿನಾಂಕ : ೧೯-೦೩-೨೩, ವಾರ: ಭಾನುವಾರ, ತಿಥಿ : ದ್ವಾದಶಿ, ನಕ್ಷತ್ರ: ಧನಿಷ್ಠ

ನಿಮ್ಮ ಗೌರವ ಹೆಚ್ಚಾಗಲಿದೆ. ಕೆಲಸದ ವಿಚಾರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಸಾಮಾಜಿಕ ಚಟುವಟಿಕೆಗಳಲ್ಲಿ ತುಂಬಾ ಸಕ್ರಿಯರಾಗಿರುತ್ತೀರಿ. ಧಾರ್ಮಿಕ ಕಾರ್ಯಗಳಲ್ಲಿ ತೊಡಗುವಿರಿ. ಸೋಮಾರಿತನ ಬಿಡಿ. ಶಿವನ ನೆನೆಯಿರಿ.

ಸಂಗಾತಿಯೊಂದಿಗೆ ಸಾಮರಸ್ಯ ಸಾಧಿಸುವಿರಿ. ವೈವಾಹಿಕ ಜೀವನದಲ್ಲಿ ಪರಸ್ಪರ ಗೌರವದ ಭಾವನೆ ಹೆಚ್ಚಾಗುತ್ತದೆ. ಹಿರಿಯರ ಬೆಂಬಲ ಪಡೆಯುವಿರಿ. ದೇವಿಯ ಆರಾಧಿಸಿ.

Advertisement. Scroll to continue reading.

ನಿಮ್ಮ ಜೀವನಶೈಲಿ ಸುಧಾರಿಸುತ್ತದೆ. ಕೆಲಸದ ಸ್ಥಳದಲ್ಲಿ ನಿಮ್ಮ ಮಾತುಗಳಿಗೆ ವಿಶೇಷ ಪ್ರಾಮುಖ್ಯತೆ ಸಿಗಲಿದೆ. ಮನರಂಜನಾ ಚಟುವಟಿಕೆಗಳಲ್ಲಿ ನೀವು ಹಣವನ್ನು ಖರ್ಚು ಮಾಡುತ್ತೀರಿ. ಹಿರಿಯ ಅಧಿಕಾರಿಗಳಿಂದ ಮೆಚ್ಚುಗೆ. ದುರ್ಗೆಯ ಆರಾಧಿಸಿ.

ನೀವು ಕೆಲಸದ ಕಡೆಗೆ ಗಮನಹರಿಸಲು ಸಾಧ್ಯವಾಗದು. ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸದೇ‌ ಇರುವುದು ಉತ್ತಮ. ನೀವು ಇಂದು ಕಾನೂನು ವಿಷಯಗಳಲ್ಲಿ ಜಾಗೃತೆ ವಹಿಸಿ. ಇತರರನ್ನು ನಂಬುವಾಗ ಎಚ್ಚರ ವಹಿಸಿ. ಹನುಮನ ನೆನೆಯಿರಿ.

ನಿಮ್ಮ ವೈಯಕ್ತಿಕ ಜೀವನಕ್ಕೆ ನೀವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದು ಉತ್ತಮ. ದಾಂಪತ್ಯ ಜೀವನದಲ್ಲಿ ಪ್ರೀತಿ ಹೆಚ್ಚಲಿದೆ. ವ್ಯಾಪಾರ ಒಪ್ಪಂದಗಳಿಗೆ ದಿನವು ಉತ್ತಮವಾಗಿರಲಿದೆ. ಆರೋಗ್ಯದ ಕಾಳಜಿ ಅಗತ್ಯ. ಶ್ರೀರಾಮನ ನೆನೆಯಿರಿ.

ನೀವು ಯಾವುದೇ ಕೆಲಸವನ್ನು ಮುಂದೂಡದೇ ಇರುವುದು ಉತ್ತಮ. ಇದರಿಂದ ಭವಿಷ್ಯದಲ್ಲಿ ತೊಂದರೆ. ಎಲ್ಲಾ ಕಾರ್ಯಗಳನ್ನು ಸಮಯಕ್ಕೆ ಪೂರ್ಣಗೊಳಿಸಲು ಪ್ರಯತ್ನಿಸಿ. ಸಹೋದ್ಯೋಗಿಗಳ ಉತ್ತಮ ಸಹಕಾರ ದೊರೆಯಲಿದೆ. ವಿಷ್ಣುವನ್ನು ಆರಾಧಿಸಿ.

Advertisement. Scroll to continue reading.

ಇಂದು ನೀವು ನಿಮ್ಮ ಹವ್ಯಾಸವಾಗಿರುವ ಕೆಲಸವನ್ನು ಮಾಡಲು ಇಷ್ಟಪಡುತ್ತೀರಿ. ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆ. ಬುದ್ಧಿವಂತಿಕೆಯಿಂದ ಕೆಲಸಗಳನ್ನು ನಿಭಾಯಿಸಲು ಪ್ರಯತ್ನಿಸಿ. ಅಪೂರ್ಣ ಕಾರ್ಯಗಳನ್ನು ಸಮಯಕ್ಕೆ ಮುಗಿಸಿ. ಶನಿದೇವನ ನೆನೆಯಿರಿ.

ವ್ಯವಹಾರದಲ್ಲಿ ಆತುರ ಬೇಡ. ಆರ್ಥಿಕ ನಷ್ಟ ಅನುಭವಿಸುವ ಸಾಧ್ಯತೆ. ಮಾತಿನಲ್ಲಿ ಹಿಡಿತವಿರಲಿ. ಅನಾವಶ್ಯಕ ಓಡಾಟ ಇರಲಿದೆ. ಆರೋಗ್ಯದ ವಿಚಾರದಲ್ಲಿ ಕಾಳಜಿ ಅಗತ್ಯ. ರುದ್ರಾಭಿಷೇಕ ಮಾಡಿಸಿ.

ವ್ಯಾಪಾರದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುವಿರಿ. ನೀವು ಅಧ್ಯಯನದ ವಿಷಯದಲ್ಲಿ ಬಹಳ ಎಚ್ಚರದಿಂದಿರುವಿರಿ. ಬುದ್ಧಿವಂತಿಕೆ ಮತ್ತು ವಿವೇಚನೆಯಿಂದ ಕೆಲಸ ಮಾಡುವುದು ಉತ್ತಮ. ಉದ್ಯೋಗಿಗಳಿಗೆ ವರ್ಗಾವಣೆ ಸಾಧ್ಯತೆ. ವಿಘ್ನೇಶ್ವರನ ಆರಾಧಿಸಿ.

ನೀವು ಯೋಚಿಸದೆ ಹೂಡಿಕೆ ಮಾಡುವುದನ್ನು ತಪ್ಪಿಸಬೇಕು. ಉದರ ಸಂಬಂಧಿ ಬಾಧೆ ಸಾಧ್ಯತೆ. ಆರೋಗ್ಯದತ್ತ ಗಮನ ಕೊಡಿ. ಅಗತ್ಯ ವಸ್ತುಗಳ ಕಾಳಜಿ ವಹಿಸಿ. ಗುರುವ ನೆನೆಯಿರಿ.

Advertisement. Scroll to continue reading.

ವ್ಯವಹಾರದಲ್ಲಿ ದೊಡ್ಡ ಬದಲಾವಣೆಗಳನ್ನು ಮಾಡಬಹುದು. ಸಹೋದರರ ನಡುವೆ ಬಾಂಧವ್ಯ ಹೆಚ್ಚಲಿದೆ. ನೀವು ಕಲೆ ಮತ್ತು ಸಂಗೀತದಲ್ಲಿ ಹೆಚ್ಚಿನ ಆಸಕ್ತಿ ಹೆಚ್ಚಲಿದೆ. ಕೆಲಸದ ಸ್ಥಳದಲ್ಲಿ ನೀವು ಹೊಸ ಅನುಭವಗಳನ್ನು ಪಡೆಯುತ್ತೀರಿ. ಶನೈಶ್ಚರನ ನೆನೆಯಿರಿ.

ದುಷ್ಟರ ಸಹವಾಸದಿಂದ ದೂರವಿರುವುದು ಉತ್ತಮ. ಆರೋಗ್ಯದ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಸ್ವಲ್ಪ ಹಿನ್ನಡೆ ಸಾಧ್ಯತೆ. ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ ಉಂಟಾಗಲಿದೆ. ಅನಾವಶ್ಯಕ ವಿಷಯಗಳಿಂದ ದೂರವಿರಿ. ಮಂಜುನಾಥನ ನೆನೆಯಿರಿ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!