ಬೆಂಗಳೂರು : 5,8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯ ಕುರಿತ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘಗಳಿಂದ ಅರ್ಜಿ ಸಲ್ಲಿಸಲಾಗಿದೆ.
ಈಗಾಗಲೇ ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ.
5.8 ನೇ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘಗಳು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿವೆ.
Advertisement. Scroll to continue reading.

5, 8 ನೇ ತರಗತಿಗೆ ಬೊರ್ಡ್ ಪರೀಕ್ಷೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27 ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.
In this article:Diksoochi news, diksoochi Tv, diksoochi udupi, Fifth and sixth exam, high court, supreme Court

Click to comment