ಸ್ಯಾಂಡಲ್ ವುಡ್ ನಿರ್ದೇಶಕ ಕಿರಣ್ ಗೋವಿ ಅವರಿಗೆ ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಇದ್ದಂತ ವೇಳೆ ಅವರಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತ ನಿರ್ದೇಶಕ ಕಿರಣ್ ಗೋವಿ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಉಳ್ಳಾಲದ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Advertisement. Scroll to continue reading.

ಕಿರಣ್ ಗೋವಿ ಪಯಣ, ಸಂಚಾರಿ, ಯಾರಿಗುಂಟು-ಯಾರಿಗಿಲ್ಲ. ಪಾರು w/o ದೇವದಾಸ್ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು.
In this article:Diksoochi news, diksoochi Tv, diksoochi udupi, payana, Sandalwood director Kiran Govi

Click to comment