ಮೊದಲ ಬಾರಿಗೆ ಯುದ್ಧ ವಿಮಾನ ಸುಖೋಯ್ 30 ಎಂಕೆಐನಲ್ಲಿ ಹಾರಾಟವನ್ನು ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.
ಮುರ್ಮು ಅವರು ಯುದ್ಧ ವಿಮಾನ ಸುಖೋಯ್ 30 ಎಂಕೆಐನಲ್ಲಿ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.
ಹಾರಾಟದ ಬಳಿಕ ರಾಷ್ಟ್ರಪತಿ ಸುರಕ್ಷಿತವಾಗಿ ನಿಲ್ದಾಣದಲ್ಲಿ ಇಳಿದಿದ್ದಾರೆ. ಹಾರಾಟದ ಬಳಿಕ ರಾಷ್ಟ್ರಪತಿ ಸುರಕ್ಷಿತವಾಗಿ ನಿಲ್ದಾಣದಲ್ಲಿ ಇಳಿದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅಸ್ಸಾಂಗೆ ತೆರಳಿದ್ದು, 3 ದಿನಗಳ ಪ್ರವಾಸದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಹಲವು ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ.

ಸುಖೋಯ್-30 ಎಂಕೆಐ ಟ್ವಿನ್ ಸೀಟರ್ ಮಲ್ಟಿರೋಲ್ ಫೈಟರ್ ಜೆಟ್ ಆಗಿದ್ದು, ಇದನ್ನು ರಷ್ಯಾದ ಸುಖೋಯ್ ಅಭಿವೃದ್ಧಿಪಡಿಸಿದೆ. ಮಾತ್ರವಲ್ಲದೇ ಇದನ್ನು ಭಾರತದ ಏರೋಸ್ಪೇಸ್ ದೈತ್ಯ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಹೆಚ್‌ಎಎಲ್) ಪರವಾನಗಿ ಅಡಿಯಲ್ಲಿ ನಿರ್ಮಿಸಲಾಗಿದೆ.