Connect with us

Hi, what are you looking for?

Diksoochi News

Uncategorized

ನವದೆಹಲಿ : ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಯೂಸುಫ್ ಪಠಾಣ್

0

ನವದೆಹಲಿ : ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ‘ನನ್ನ ಕುಟುಂಬ, ಸ್ನೇಹಿತರು, ಅಭಿಮಾನಿಗಳು, ತಂಡಗಳು, ತರಬೇತುದಾರರು ಮತ್ತು ಇಡೀ ದೇಶಕ್ಕೆ ಸಂಪೂರ್ಣ ವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಕ್ರಿಕೆಟಿಗ ಯೂಸೂಫ್ ಪಠಾಣ್ ನಿವೃತ್ತಿ ಘೋಷಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!