Connect with us

Hi, what are you looking for?

ಕರಾವಳಿ

ತಂಗಿ ಸಾವಿನಿಂದ ಮನನೊಂದು ಅಣ್ಣ ಆತ್ಮಹತ್ಯೆ!!

1

ಮಂಡ್ಯ :ತಂಗಿ ಸಾವಿನಿಂದ ಮನನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ.
ಡಾ.ವೇಣುಗೋಪಾಲ್ (58) ಆತ್ಮಹತ್ಯೆ ಮಾಡಿಕೊಂಡವರು.
1 ವರ್ಷದ ಹಿಂದೆ ಹೃದಯಾಘಾತದಿಂದ ತಂಗಿ ಗಾಯತ್ರಿ ಸಾವನ್ನಪ್ಪಿದ್ದರು. 3 ದಿನದ ಹಿಂದೆ ಗಾಯಿತ್ರಿ ಅವರ ಮೊದಲ ವರ್ಷದ ತಿಥಿ ಮಾಡಿದ್ದರು. ತಿಥಿ ಕಾರ್ಯದ ದಿನ ತಂಗಿಯ ಸಮಾಧಿ ಬಳಿ ಕುಳಿತು ವೈದ್ಯ ವೇಣುಗೋಪಾಲ್ ಅಳುತ್ತಿದ್ದರು ಎನ್ನಲಾಗಿದೆ. ತಂಗಿ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ಸಂಜೆ ತಂಗಿ ಮನೆಗೆ ಹೋಗಿದ್ದ ವೇಣುಗೋಪಾಲ್, ನಂತರ ಮೈಸೂರಿಗೆ ತೆರಳುವುದಾಗಿ ಹೇಳಿ ಗದ್ದೆಗೆ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಹಿರಿಯಡ್ಕ :  ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೊಮ್ಮಾರಬೆಟ್ಟು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಶೇರಿಗಾರ (78) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ  1 ವರ್ಷದಿಂದ...

ರಾಷ್ಟ್ರೀಯ

0 ಗಯಾ : ಪ್ರೀತಿಸುತ್ತಿದ ಹುಡುಗಿ ಮದುವೆಗೆ ನಿರಾಕರಿಸಿದಳು ಎಂಬ ಕಾರಣಕ್ಕಾಗಿ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಯುವಕ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಜಾರ್ಖಂಡ್‌ನ...

ಕರಾವಳಿ

2 ಮಂಗಳೂರು : ಕಬಡ್ಡಿ ಆಟಗಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುನಲ್ಲಿ ನಡೆದಿದೆ. ಪುದುವೆಟ್ಟು ನಿವಾಸಿ ಸ್ವರಾಜ್ (24) ಆತ್ಮಹತ್ಯೆ ಮಾಡಿಕೊಂಡವರು. ಉಜಿರೆಯ ಖಾಸಗಿ...

ಕರಾವಳಿ

1 ಕುಂದಾಪುರ: ಹತ್ತನೇ ತರಗತಿ  ವಿದ್ಯಾರ್ಥಿನಿ ಮನೆಗೆಂದು ನೇಣಿಗೆ ಶರಣಾದ ಘಟನೆ  ಪಡುಕೋಣೆ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಪಡುಕೋಣೆ ನಿವಾಸಿ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆಗೆ ಶರಣಾದವರು....